ಧ್ಯೇಯೋದ್ದೇಶಗಳು
ಪ್ರಸಕ್ತ ಅಧ್ಯಯನದ ಪ್ರಮುಖ ಉದ್ದೇಶಗಳೆಂದರೆ:
-
ಸೌರ ಶಕ್ತಿ ಸಾಮರ್ಥ್ಯವಿರುವ ಪ್ರದೇಶ ಮತ್ತು ಮಾಹೆವಾರು ಲೆಕ್ಕಾಚಾರ ಮಾಡುವುದು.
-
ಪ್ರದೇಶವೊಂದರಲ್ಲಿ ಲಭ್ಯವಿರುವ ಮೇಲ್ಛಾವಣಿ ಲೆಕ್ಕಾಚಾರ
-
ಎಲ್ಲ ಜಿಲ್ಲೆಗಳಲ್ಲಿ ಪ್ರಸ್ತುತ ಬೇಡಿಕೆ ಈಡೇರಿಸಲು ಎಸ್‍ಪಿವಿ ತಂತ್ರಜ್ಞಾನ ಬಳಸಿಕೊಂಡು ವಿದ್ಯುತ್ ಶಕ್ತಿಯನ್ನು ಪಡೆಯಲು ನಿರುಪಯುಕ್ತ ಭೂಮಿಯ ಅಂದಾಜು
-
ಸೌರ ಮೂಲಗಳಿಂದ ವಿದ್ಯುಚ್ಛಕ್ತಿಯನ್ನು ಪಡೆಯಲು ಪ್ರಾಯೋಗಿಕ ವಿಧಾನಗಳನ್ನು ಸಲಹೆ ಮಾಡುವುದು.