ನೈಸರ್ಗಿಕ ಸಂಪನ್ಮೂಲಗಳನ್ನು ತೊರೆದ ಬೆಂಗಳೂರಿನ ಆಧುನಿಕತೆ - ವಾಸಯೋಗ್ಯವೇ?

ಮುನ್ನುಡಿ ಪ್ರಸ್ತಾವನೆ ಅಧ್ಯಯನ ಪ್ರದೇಶ ಭೂ ಬಳಕೆಯ ಬದಲಾವಣೆಗಳು ಉಪ ಸಂಹಾರ ಕೃತಜ್ಞತೆಗಳು ಗ್ರಂಥಋಣ

ರಾಮಚಂದ್ರ ಟಿ.ವಿ.* ಭರತ್ ಎಚ್. ಐತಾಳ್,  ವಿನಯ್. ಎಸ್.,  ಗಣೇಶ ಹೆಗಡೆ

ಇಂಧನ ಮತ್ತು ಜೌಗುಭೂಮಿ ಸಂಶೋಧನಾ ವಿಭಾಗ (EWRG), ಪರಿಸರ ವಿಜ್ಞಾನ ಕೇಂದ್ರ [CES],
ಭಾರತೀಯ ವಿಜ್ಞಾನ ಮಂದಿರ, ಬೆಂಗಳೂರು, ಕರ್ನಾಟಕ, 560 012, ಭಾರತ
*ಮಿಂಚಂಚೆ: cestvr@ces.iisc.ernet.in
ಜಾಲತಾಣ: http://ces.iisc.ernet.in/energy; http://ces.iisc.ernet.in/foss
ದೂರವಾಣಿ: 080-22933099/22933503 (ವಿಸ್ತಾರ 107)

ಕೃತಜ್ಞತೆಗಳು

ನಮಗೆ ಈ ಕೆಲಸವನ್ನು ನಿಯೋಜಿಸಿದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರಾದ ಡಾ. ವಾಮನ ಆಚಾರ್ಯ ಅವರಿಗೆ ಕೃತಜ್ಞತೆಗಳನ್ನು ಅರ್ಪಿಸುತ್ತೇವೆ. ಹಣಕಾಸಿನ ನೆರವನ್ನು ನೀಡಿದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಋಣಿಯಾಗಿದ್ದೇವೆ.